ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಬೆಳ್ಳಾರೆಯ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ವಿ ಸೂರ್ಯನಾರಾಯಣ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಬಾಳಿದರೆ ಮಾತ್ರ ಗೌರವ ಸಿಗುತ್ತದೆ. … Continue reading ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ