ನಾಳೆ (ಆ.19)ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತ್ರತ್ವದಲ್ಲಿ, ವೇದಮೂರ್ತಿ ಶ್ರೀವತ್ಸ ಕೆದಿಲಾಯರವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಕ್ಷೇತ್ರದಲ್ಲಿ ಆ.19ರಂದು ನಡೆಯಲಿರುವುದು. ಬಳಿಕ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಭಕ್ತ ಮಹಾಶಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here