ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ- ಪಾಣಾಜೆ ವಿವೇಕ ಶಾಲೆ ದ್ವಿತೀಯ

0

ನಿಡ್ಪಳ್ಳಿ; ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಅ.17ರಂದು ಪಾಣಾಜೆ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಪಾಣಾಜೆ ವಿವೇಕ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಸುನೀತಿ ನಾಗರಾಜನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here