ವಾಲಿಬಾಲ್ ಪಂದ್ಯಾಟ- ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

0

ಪುತ್ತೂರು:  ದ.ಕ.ಉ.ಹಿ.ಪ್ರಾ ಶಾಲೆ ಕ್ಷೇತ್ರ ಸಂಪನ್ಮೂಲ ಕೇಂದ್ರ ಕಾವು ಇಲ್ಲಿ ಆ.18ರಂದು ನಡೆದ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಷಣ್ಮುಖ ದೇವ ಪ್ರೌಢಶಾಲೆ ಪೆರ್ಲಂಪಾಡಿ ಯ ವಿದ್ಯಾರ್ಥಿ ಗಳ ತಂಡವು ದ್ವಿತೀಯ ಬಹುಮಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here