ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡೂರು ಶಾಲಾ ಬಾಲಕಿಯರ ತಂಡ ಪ್ರಥಮ

0

ಪುತ್ತೂರು: ಸರಸ್ವತಿ ವಿದ್ಯಾಮಂದಿರ ನರಿಮೊಗರು ಇಲ್ಲಿ ನಡೆದ ಸವಣೂರು ವಲಯದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದೆ. ಬಾಲಕರ ತಂಡ ಸೆಮಿ ಫೈನಲ್ ಹಂತದವರೆಗೆ ತಲುಪಿ ಅತ್ಯುತ್ತಮ ಪ್ರದರ್ಶನ ನೀಡಿದೆ. ಮುಂಡೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಬಿ ವನಿತಾ ಅವರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here