ತಿಂಗಳಾಡಿ ದರ್ಬೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಸರ್ವೆ ಗ್ರಾಮದ ತಿಂಗಳಾಡಿ ದರ್ಬೆ ಅಂಗನವಾಡಿ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕೆದಂಬಾಡಿ ಗ್ರಾ.ಪಂ ಸದಸ್ಯ ಪ್ರವೀಣ್ ಶೆಟ್ಟಿ ಮಠ ನೆರವೇರಿಸಿದರು. ಈ ಸಂದರ್ಭದಲ್ಲಿ ಕೇಂದ್ರಕ್ಕೆ ಮೇಜನ್ನು ಸ್ತ್ರೀ ಶಕ್ತಿ ಸಂಘದ ಸದಸ್ಯರು ಮತ್ತು ಫ್ಯಾನ್‌ನ್ನು ಸಂಶುದ್ದೀನ್ ಸುಲ್ತಾನ್ ನೆಕ್ಕಿಲು ಅವರ ಮಗ ಶಬಾಝ್ ರವರು ನೀಡಿದರು. ಅಂಗನವಾಡಿ ಕಾರ್ಯಕರ್ತೆ ಸುಲೋಚನಾ ವಂದಿಸಿದರು.

LEAVE A REPLY

Please enter your comment!
Please enter your name here