ಆ.21: ಆಲಂಕಾರು ಶರವೂರು ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಗತಂಬಿಲ

0

ಆಲಂಕಾರು: ಶರವೂರು ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಗತಂಬಿಲ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಸೇವೆ ಆ.21ರಂದು ಬೆ.10ರಿಂದ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here