ನಾಳೆ(ಆ.20ಕ್ಕೆ)ಪುತ್ತಿಲ ಪರಿವಾರದ ನಗರ, ಗ್ರಾಮಾಂತರದ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳ ಸಮಾಗಮ

0

ಪುತ್ತೂರು: ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರ ಬೂತ್ ಅಧ್ಯಕ್ಷ ಹಾಗು ಕಾರ್ಯದರ್ಶಿಗಳ ಸಮಾಗಮ ಆ.20ರಂದು ಸಾಲ್ಮರ ಕೋಟೆಚಾ ಹಾಲ್ ನಲ್ಲಿ ನಡೆಯಲಿದೆ.
ಮಧ್ಯಾಹ್ನ ಗಂಟೆ 2.30 ರಿಂದ ಕಾರ್ಯಾಗಾರ ಪ್ರಾರಂಭವಾಗಲಿದೆ.

ಹಲವು ಪ್ರಮುಖ ಅಭ್ಯಾಗತರಿಂದ ಕಾರ್ಯಗಾರ ನಡೆಯಲಿದೆ. ಪುತ್ತಿಲ ಪರಿವಾರದ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಗ್ರಾಮ ಸಮಿತಿ ಗೌರವ ಸಲಹೆಗಾರರು, ತಾಲೂಕಿನ ಎಲ್ಲಾ 220 ಬೂತ್‌ನ ಅಧ್ಯಕ್ಷ, ಕಾರ್ಯದರ್ಶಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here