ಬೆಳ್ಳಿಪ್ಪಾಡಿ ವ್ಯಕ್ತಿ ಆತ್ಮಹತ್ಯೆ !

0

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರು ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.


ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರು ನಿವಾಸಿ ತಿಮ್ಮಪ್ಪ ಗೌಡ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆಯ ಸಮೀಪದ ಮರದ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಮೃತರು ಪತ್ನಿ ಯಶೋದಾ, ಪುತ್ರ ಶೈಲೇಶ್, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here