ಬಿರ್ನೆಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಅಷ್ಟಮಂಗಲ ಪ್ರಶ್ನಾ ಚಿಂತನೆಯ ಆಮಂತ್ರಣ ಬಿಡುಗಡೆ

0

ಕಾಣಿಯೂರು: ಪುಣ್ಚತ್ತಾರು ಬಿರ್ನೆಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಜೀರ್ಣೋದ್ಧಾರ ಪ್ರಯುಕ್ತ ಆ.30 ಮತ್ತು ಸೆ.1ರಂದು ನಡೆಯಲಿರುವ ಅಷ್ಟಮಂಗಲ ಪ್ರಶ್ನಾ ಚಿಂತನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಕ್ಷೇತ್ರದಲ್ಲಿ ಆ.20ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here