ಬೊಳುವಾರು ಕ್ಷೇತ್ರದಲ್ಲಿ ನಾಗರಪಂಚಮಿ

0

ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಉಳ್ಳಾಲ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ಅ.21ರಂದು ಬೆಳಿಗ್ಗೆ ಶ್ರೀನಾಗದೇವರಿಗೆ ಹಾಲು, ಸೀಯಾಳಾಭಿಷೇಕ ನಡೆಯಿತು. ಕ್ಷೇತ್ರದ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here