ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಗರಪಂಚಮಿ

0

ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಪೂಜೆ, ಹಾಲಿನ ಅಭಿಷೇಕ ನಡೆಯಿತು. ಅರ್ಚಕರಾದ ಈಶ್ವರಚಂದ್ರ ಭಟ್ ವಿವಿಧ ಪೂಜಾ ವಿಧಾನ ನೆರವೇರಿಸಿದರು.

LEAVE A REPLY

Please enter your comment!
Please enter your name here