ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಪುತ್ತೂರು : ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ದೇವಸ್ಥಾನದ ನಾಗನ ಕಟ್ಟೆಯಲ್ಲಿ ಅಭಿಷೇಕ ,ತಂಬಿಲ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here