ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ

0

ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ಹಾಲಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಸೇವೆಗಳು ನಡೆಯಿತು. ಪುರೋಹಿತರಾದ ಶಂಕರ ನಾರಾಯಣ ಭಟ್, ಸುಕುಮಾರ್ ಭಟ್ ಹಾಗೂ ಸುದರ್ಶನ್ ಧಾರ್ಮಿಕ ವಿಧಿ-ವಿಧಾನ ನೆರವೇರಿಸಿದರು.

LEAVE A REPLY

Please enter your comment!
Please enter your name here