ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಾಗರಪಂಚಮಿ

0

ಆಲಂಕಾರು: ಸೀಮಾ ದೇವಸ್ಥಾನ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನ ನಾಗರಪಂಚಮಿ ನಡೆಯಿತು.ಆ.21 ರಂದು ಬೆಳಿಗ್ಗೆ ನಾಗದೇವರಿಗೆ ನಾಗತಂಬಿಲ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಸೇವೆ ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಈ ಸಂಧರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here