ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ

0

ಸವಣೂರು : ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಅಂಗವಾಗಿ ಅಭಿಷೇಕ ,ತಂಬಿಲ ನಡೆಯಿತು.

LEAVE A REPLY

Please enter your comment!
Please enter your name here