ರಾಮಕುಂಜ ಆ.ಮಾ.ಶಾಲೆಯಲ್ಲಿ ಸದ್ಭಾವನಾ ದಿವಸ್

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರ 78ನೇ ಜನ್ಮ ದಿನದ ಸ್ಮರಣಾರ್ಥ ಸದ್ಭಾವನಾ ದಿವಸ್ ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ಆಚರಿಸಲಾಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಸಹಶಿಕ್ಷಕ ಕಿಶೋರ್ ಪ್ರತಿಜ್ಞಾವಿಧಿ ಬೋಧಿಸಿದರು.

LEAVE A REPLY

Please enter your comment!
Please enter your name here