![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಯಪ್ರಕಾಶ್ ಬದಿನಾರು ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆ.23ರಂದು ಬೆಳಿಗ್ಗೆ 10 ಗಂಟೆಗೆ ಗ್ರಾ.ಪಂ. ಕಚೇರಿಯಲ್ಲಿ ನಡೆಯಲಿದೆ. ಬಳಿಕ ಶಾಸಕ ಅಶೋಕ್ ಕುಮಾರ್ ರೈ ಅವರು ಸಾರ್ವಜನಿಕರಿಂದ ಅಹವಾಲು ಆಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.