![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 79ನೇ ಜನ್ಮದಿನಾಚರಣೆಯ ಪ್ರಯುಕ್ತ ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ದಿನಾಚರಣೆಯ ಪ್ರಾಮುಖ್ಯತೆಯನ್ನು ವಿವರಿಸಿದರು. ಮುಖ್ಯಗುರು ಸರಸ್ವತಿ ಎಂ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/08/ab914084-d43b-4a6e-812a-7ad933dd5274.jpg)