ಶಟಲ್ ಬ್ಯಾಡ್ಮಿಂಟನ್- ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಪ್ರಾಥಮಿಕ ಬಾಲಕರ ತಂಡ ದ್ವಿತೀಯ

0

ಕಾಣಿಯೂರು: ಕೆಪಿಎಸ್ ಕೆಯ್ಯೂರು ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಬಾಲಕರ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನ ವಿಕಾಸ್ ಮತ್ತು ಮಧ್ವರಾಜ್ ಎಚ್ ವಿ, ಹರ್ಷ ಪಿ ವಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ , ಶಾಲಾ ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ಸಹಕರಿಸಿದರು.

LEAVE A REPLY

Please enter your comment!
Please enter your name here