ಉಪ್ಪಿನಂಗಡಿ: ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‌ ಗಾಗಿ ವಿಶೇಷ ಪ್ರಾರ್ಥನೆ

0

ಉಪ್ಪಿನಂಗಡಿ: ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವಂತಾಗಲು ಉಪ್ಪಿನಂಗಡಿಯ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿಯ ವತಿಯಿಂದ ಮಂಗಳವಾರ ರಾತ್ರಿ ಪ್ರಾರ್ಥನೆ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here