ನಾಟಿ ವೈದ್ಯರಿಗೆ ಸನ್ಮಾನ ಹಾಗೂ ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗ್ರಾಮ ವಿಕಾಸ ಸಂಘ, ವಿವೇಕ ಸಂಜೀವಿನಿ ಹಾಗೂ ಬನ್ನೂರು ಗ್ರಾಮ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ನಾಟಿ ವೈದ್ಯರಿಗೆ ಸನ್ಮಾನ ಹಾಗೂ ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ ಬನ್ನೂರು ಗ್ರಾಮದ ಕಂಜೂರು ನಲ್ಲಿ ಆ.23ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಲಿಯುಗ ಸೇವ ಸಮಿತಿಯ ಸಂಚಾಲಕ ಸಂಪತ್ ಕುಮಾರ್ ಜೈನ್ ಮಾತನಾಡಿ, ಜೀವನಕ್ಕೆ ನೀರು ಅತ್ಯಗತ್ಯ ಸತತ ಬರಗಾಲದ ಮೂಲಕ ಜಾಗತಿಕ ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮವನ್ನು ನಾವು ಎದುರಿಸುತ್ತಿದ್ದೇವೆ. … Continue reading ನಾಟಿ ವೈದ್ಯರಿಗೆ ಸನ್ಮಾನ ಹಾಗೂ ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ