ಪುತ್ತೂರು: ಭಾರತೀಯರ ಮಹಾ ನಿರೀಕ್ಷೆಯ, ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.23ರಂದು ವಿಶೇಷ ಪ್ರಾರ್ಥನೆ ನಡೆಯಿತು. ಯಾವುದೇ ಅಡೆ-ತಡೆ ಇಲ್ಲದೆ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್‌ಗಾಗಿ ಈ ಸಂದರ್ಭದಲ್ಲಿ ಪ್ರಾರ್ಥನೆ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಕಾರ್ಯದರ್ಶಿ ಎಂ. ಗೋಪಾಲಕೃಷ್ಣ ಭಟ್, ಕೋಶಾಧಿಕಾರಿ ಸಚಿನ್ ಶೆಣೈ, ಸದಸ್ಯ … Continue reading ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್‌ಗಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
Copy and paste this URL into your WordPress site to embed
Copy and paste this code into your site to embed