ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಆ.26ರಂದು ಪೂರ್ವಾಹ್ನ ಗಂಟೆ 10-00ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ವಿ.ಬಾಬು ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮುಖ್ಯ ಕಚೇರಿಯ ರೈತ ಭವನದಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಧುಕರ ಯಚ್ ತಿಳಿಸಿದ್ದಾರೆ.