ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಆ.ಮಾ ಶಾಲೆಯ ಪ್ರಣೀತಕೃಷ್ಣ ದ್ವಿತೀಯ ಸ್ಥಾನ

0

ಪುತ್ತೂರು: ವಿದ್ಯಾಭಾರತಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯು ಅ.18ರಂದು ಸೈಂಟ್ ಮೀರಾ ಆಂಗ್ಲ ಮಾಧ್ಯಮ ಶಾಲೆ ಬೆಳಗಾವಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕಿಶೋರ ವರ್ಗದ ಬಾಲಕರ ಗುಂಪು ಸ್ಪರ್ಧೆಯಲ್ಲಿ 9ನೇ ತರಗತಿಯ ಪ್ರಣೀತಕೃಷ್ಣ ಅವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here