ಒಳಮೊಗ್ರು ಗ್ರಾಮದ ಕೈಕಾರ ಅಮಿತ ರೈ ನಿಧನ

0

ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ಸುಂದರಿಯವರ ಪುತ್ರಿ ಅಮಿತಾ ರೈ(39ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಆ.15ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ತಾಯಿ, ಪತಿ, ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here