ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಂದ್ರಯಾನ -3 ಯಶಸ್ವಿ ಲ್ಯಾಂಡಿಂಗ್ ಗಾಗಿ ವಿಶೇಷ ಪ್ರಾರ್ಥನೆ

0

ಆಲಂಕಾರು : ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಾರತೀಯರ ಮಹಾ ನಿರೀಕ್ಷೆಯ, ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಭಕ್ತಾದಿಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here