ಚಂದ್ರಯಾನ-3 ಯಶಸ್ವಿ ಲ್ಯಾಂಡಿಗ್‌: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಪಂಚಮುಖ ಪೂಜೆ

0

ಈಶ್ವರಮಂಗಲ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ISRO ಸಂಸ್ಥೆಯ ಚಂದ್ರಯಾನ-3 ನೌಕೆಯು ಯಶಸ್ವಿಗಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ತಾಯಿ ಭಾರತೀಯ ಹೆಸರು ಪ್ರಪಂಚದಲ್ಲೆ ಅಗ್ರಗಣ್ಯವಾಗಲಿ ಎಂದು ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಪಂಚಮುಖ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ದೀಪಕ್ ಮುಂಡ್ಯ, ಅಚ್ಯುತ ಮಣಿಯಣಿ ,ಆನಂದ ರೈ ಸಾಂತ್ಯ, ದೀಕ್ಷಿತ್, ಯೋಗೀಶ್, ಅರುಣ, ಪೂರ್ಣಚಂದ್ರ, ವೆಂಕಟರಮಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here