ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್- ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ

ಪುತ್ತೂರು: ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಯವರು ಪುತ್ತೂರಿನ ಆಫೀಸರ್ ಕ್ಲಬ್‌ನಲ್ಲಿ ನಡೆಸಿದ ವಿದ್ಯಾಭಾರತಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಹೈದರಾಬಾದ್‌ನಲ್ಲಿ ನಡೆಯುವ ಕ್ಷೇತ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ ಹಾಗೂ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್, ಕೌಶಿಕ್ ಯು, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಯಶಸ್ ಭಾಗವಹಿಸಿದ್ದರು. ಬಾಲಕಿಯರ … Continue reading ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್- ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ