ಆ.25: ಒಡಿಯೂರು ಸಂಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಪೂಜೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾಧ್ವಿ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ
ಆ.25ರಂದು ಬೆಳಿಗ್ಗೆ ಗಂಟೆ 9.30ರಿಂದ ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಪೂಜೆ ನಡೆಯಲಿರುವುದು. ಮಧ್ಯಾಹ್ನ 12.೦೦ಗಂಟೆಗೆ ಮಹಾಪೂಜೆ ಜರಗಲಿದೆ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here