ಆ.25: ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ August 24, 2023 0 FacebookTwitterWhatsApp ಪುತ್ತೂರು: ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಆ.25ರಂದು ಬೆ.10ರಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಕುಕ್ಕಾಡಿ ತಂತ್ರಿ ಪ್ರೀತಂಪುತ್ತೂರಾಯ ನೇತೃತ್ವದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ