ಆ.25: ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಆ.25ರಂದು ಬೆ.10ರಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಕುಕ್ಕಾಡಿ ತಂತ್ರಿ ಪ್ರೀತಂ
ಪುತ್ತೂರಾಯ ನೇತೃತ್ವದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ

LEAVE A REPLY

Please enter your comment!
Please enter your name here