ಆ.25: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

0

ಬಡಗನ್ನೂರುಃ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ವರಮಹಾಲಕ್ಮಿ ಪೂಜಾ ಕಾರ್ಯಕ್ರಮ ಅ.25 ರಂದು ನಡೆಯಲಿದೆ.

LEAVE A REPLY

Please enter your comment!
Please enter your name here