ನಾಳೆ (ಅ.25): ಬೊಳುವಾರು ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಉಳ್ಳಾಲ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಅ.25ರಂದು ಸಂಜೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಲಿರುವುದು.
ಸಂಜೆ 5ರಿಂದ ಕಲಶ ಪ್ರತಿಷ್ಠೆ, ವರಮಹಾಲಕ್ಷ್ಮೀ ಪೂಜೆ ಪ್ರಾರಂಭ, ಲಲಿತಾ ಸಹಸ್ರನಾಮ ಪಠಣ, ಕ್ಷೇತ್ರದ ಭಜನಾ ಮಂಡಳಿ ವತಿಯಿಂದ ಭಜನೆ, ರಾತ್ರಿ 7ಕ್ಕೆ ವರಮಹಾಲಕ್ಷ್ಮೀ ಪೂಜೆಯ ಮಂಗಳಾರತಿ, 7.30ಕ್ಕೆ ಶ್ರೀ ದುರ್ಗಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಫಲಹಾರ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here