ತಾ.ಮಟ್ಟದ ವಾಲಿಬಾಲ್ ಪಂದ್ಯಾಟ-ಉಪ್ಪಳಿಗೆ ಸರಕಾರಿ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ನೆಲ್ಯಾಡಿ ಪಡುಬೆಟ್ಟು ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಬಾಲಕ – ಬಾಲಕಿಯ ವಾಲಿಬಾಲ್ ಪಂದ್ಯಾಟದಲ್ಲಿ ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಯು ಬಾಲಕರ ತಂಡವು ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಮಕೃಷ್ಣ ಪಡುಮಲೆಯವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here