ಕಾಣಿಯೂರು: ಕಾಯಿಮಣ ಅಗಳಿ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಆಶ್ರಯದಲ್ಲಿ 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಸಮುದಾಯ ಭವನದಲ್ಲಿ ಆ 25ರಂದು ನಡೆಯಿತು. ಬೆಳಿಗ್ಗೆ ಪೂಜೆ ಪ್ರಾರಂಭಗೊಂಡು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
©