ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶ್ರೀ ಧರ್ಮಸ್ಥಳ ಗ್ರಾಮ ಅಭಿವೃದ್ದಿ ಯೋಜನೆಯ ಸಂಟ್ಯಾರ್ ಒಕ್ಕೂಟ, ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಪುರೋಹಿತ ಸಂದೀಪ ಕಾರಂತ ಕಾರ್ಪಾಡಿ ಮೂಲಕ ವರಮಹಾಲಕ್ಷ್ಮಿ ಪೂಜೆ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here