ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಕಾಣಿಯೂರು: ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜಾ ಸಮಿತಿ ನಾವೂರು ಪುಣ್ಚತ್ತಾರು ಹಾಗೂ ಕುಕ್ಕೆಶ್ರೀ ಜ್ಞಾನ ವಿಕಾಸ ಕೇಂದ್ರ ಪುಣ್ಚತ್ತಾರು ಇದರ ಆಶ್ರಯದಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪುಣ್ಚತ್ತಾರು ಇದರ ಸಹಕಾರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಆ 25ರಂದು ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಷಣ್ಮುಖ ಸಭಾಭವನದಲ್ಲಿ ನಡೆಯಿತು.ಬೆಳಿಗ್ಗೆ ಪೂಜೆ ಪ್ರಾರಂಭಗೊಂಡು, ಮಧ್ಯಾಹ್ನ ಮಹಾಪೂಜೆ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here