ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಒಂದು ಕನ್ನಡಿ ಕುರಿತು ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಲಾ ಸಂಘದ ವತಿಯಿಂದ ವ್ಯಕ್ತಿತ್ವ ಒಂದು ಕನ್ನಡಿ ಕುರಿತಾದ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಮಾತನಾಡಿ ನಾವು ಸಮಾಜವನ್ನು ಬದಲಾಯಿಸಲು ಸಾಧ್ಯವಿಲ್ಲ. ನಾವು ಬದಲಾದಾಗ ಮಾತ್ರ ಸಮಾಜ ಬದಲಾಗಲು ಸಾಧ್ಯ. ಆದ್ದರಿಂದ ಮೊದಲು ನಾವು ನಮ್ಮ ಬದುಕಿನಲ್ಲಿ ವಿದ್ಯೆಗೆ ವಿನಯವೇ ಭೂಷಣ ಎಂಬ ಮಾತಿನ … Continue reading ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಒಂದು ಕನ್ನಡಿ ಕುರಿತು ಉಪನ್ಯಾಸ ಕಾರ್ಯಕ್ರಮ