ಮಂಜುನಾಥನಗರ : ಶ್ರೀ ವರಮಹಾಲಕ್ಷ್ಮೀ ಪೂಜೆ

0

ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಶ್ರೀ ಸಿದ್ದಿವಿನಾಯಕ ಸಭಾಭವನದಲ್ಲಿ ಆರುಂಧತಿ ಮಾತೃ ಮಂಡಳಿ ಮಂಜುನಾಥನಗರ ಇದರ ವತಿಯಿಂದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು.

LEAVE A REPLY

Please enter your comment!
Please enter your name here