ರಾಮಕುಂಜ: ರಾಮಕುಂಜ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಆ.28ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷೆ ಸುಚೇತಾ ಬರೆಂಬೆಟ್ಟು, ಉಪಾಧ್ಯಕ್ಷ ಕೇಶವ ಗಾಂಧಿಪೇಟೆ, ಪಿಡಿಒ ಲಲಿತಾ ಜಿ.ಡಿ.,ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
©