ಸವಣೂರು:ವಲಯ ಮಟ್ಟದ ಕಬಡ್ಡಿ ಪಂದ್ಯಾಟ-ಸವಣೂರು ಪ.ಪೂ ಕಾಲೇಜು ತಾಲೂಕು ಮಟ್ಟಕ್ಕೆ

0

ಪುತ್ತೂರು:ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆ.25 ರಂದು ಸವಣೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಸರ್ವೆ ಇಲ್ಲಿ ಜರುಗಿತು.

ಬಾಲಕಿಯರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸವಣೂರು ಹಾಗೂ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನದ ಟ್ರೋಫಿಯನ್ನು ಪಡೆದು ಕಡಬದಲ್ಲಿ ನಡೆಯುವ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here