ಕೊಂಬೆಟ್ಟು: ಜಿಲ್ಲಾ ಮಟ್ಟದ ಆಯ್ಕೆ

0

ಪುತ್ತೂರು: ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ ವತಿಯಿಂದ ನಡೆದ ತಾಲೂಕು ಮಟ್ಟದ ವಿಶ್ವ ಸೊಳ್ಳೆ ದಿನಾಚರಣೆಯ ಪ್ರಯುಕ್ತ ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಇಲ್ಲಿನ ವಿದ್ಯಾರ್ಥಿಗಳಾದ ಸಾತ್ವಿಕ್ ಕಾರಂತ್ ಮತ್ತು ಅನಿರುದ್ಧ ದೋಟ ಇವರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಉಪಪ್ರಾಂಶುಪಾಲರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here