ವನಿತಾ ಸಮಾಜ ಉಪ್ಪಿನಂಗಡಿ ವತಿಯಿಂದ 26ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

0

ವನಿತಾ ಸಮಾಜ ಉಪ್ಪಿನಂಗಡಿ ಇದರ ಆಶ್ರಯದಲ್ಲಿ 26ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ನೇತ್ರಾವತಿ ಸಮುದಾಯ ಭವನದಲ್ಲಿ ವೇ.ಮೂ. ಹರೀಶ ಉಪಾಧ್ಯಾಯ ಇವರ ಪೌರೋಹಿತ್ಯದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here