ಆ.28: ಬೆಟ್ಟoಪಾಡಿ ಹಾ. ಉ. ಸಹಕಾರ ಸಂಘದ ಸಾಮಾನ್ಯ ಸಭೆ

0

ಪುತ್ತೂರು : ಬೆಟ್ಟoಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ 2022-23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಆ.28ರಂದು ಬೆಳಿಗ್ಗೆ 10.30ರಿಂದ ಸಂಘದ ಸಭಾಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ ಕೊಮ್ಮoಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here