ಆ.30ರಂದು ನಡೆಯಬೇಕಾಗಿದ್ದ ಬೆಳಂದೂರು ಗ್ರಾಮ ಸಭೆ ಮುಂದೂಡಿಕೆ

0

ಕಾಣಿಯೂರು: ಆ.30ರಂದು ನಡೆಯಬೇಕಾಗಿದ್ದ ಬೆಳಂದೂರು ಗ್ರಾಮ ಪಂಚಾಯತ್ ನ 2023- 24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದ ಹಿನ್ನಲೆಯಲ್ಲಿ ಮುಂದೂಡಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್ ತಿಳಿಸಿದ್ದಾರೆ.

ಆ.30- ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮ

ಸರ್ಕಾರ ಜಾರಿಗೆ ತಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ. 2000 ನೀಡುವ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮ ಆ.30ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here