ಆ.29: ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆ

0

ಬಡಗನ್ನೂರುಃ ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆಯು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ಎಂ ರವರ ಅಧ್ಯಕ್ಷತೆಯಲ್ಲಿ ಅ.29 ರಂದು ಬೆಳಗ್ಗೆ ಗಂ 11ಕ್ಕೆ ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ. ಸದಸ್ಯರು ತಪ್ಪದೆ ಹಾಜರಾಗುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here