ಶ್ರೀಧಾಮಾ ಮಾಣಿಲಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ

0

ವಿಟ್ಲ: ಶ್ರೀಧಾಮ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ‌‌ ಅವರನ್ನು ಸ್ವಾಮೀಜಿ ಶಾಲು ಹೊದಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here