ರಾಮಕುಂಜೇಶ್ವರ ಆ.ಮಾ.ಪ್ರೌಢಶಾಲೆಯಲ್ಲಿ ಓಣಂ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಓಣಂ ಹಬ್ಬ ಆಚರಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಆಡಳಿತಾಧಿಕಾರಿ ಆನಂದ್ ಎಸ್.ಟಿ, ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here