ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿ

0


ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.31ರಂದು ಪ್ರತಿಷ್ಠಾ ವರ್ಧಂತಿ ವೆ.ಮೂ. ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ಬೆಳಿಗ್ಗೆ ಪುಣ್ಯಾಹ, ಗಣಪತಿ ಹೋಮ, ನವಕಲಶಾರಾಧನೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here